ಕಾಂಗ್ರೆಸ್‌ ಕಲಹ:  ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

ಕಾಂಗ್ರೆಸ್‌ ಕಲಹ: ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

Published : Aug 24, 2020, 05:06 PM ISTUpdated : Aug 24, 2020, 05:07 PM IST

ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನವದೆಹಲಿ (ಆ. 24): ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ನೀವೆಲ್ಲಾ ಬಿಜೆಪಿ ಜೊತೆ ಕೈ ಜೋಡಿಸಿದ್ದೀರಿ ಎಂದು ಹೇಳಿರುವುದು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಆದರೆ ಅದೀಗ ಏಕಾಏಕಿ ಮಾಯವಾಗಿದೆ. ಹೇಳುವುದೆಲ್ಲವನ್ನು ಹೇಳಿ ಕೊನೆಗೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಟ್ವೀಟ್ ಡಿಲೀಟ್ ಮಾಡಿಸಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾರ್ಯಕಾರಣಿ ಸಭೆಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್‌ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?