ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

ಹತ್ರಾಸ್‌ನಲ್ಲಿ ಕಾಲ್ತುಳಿತ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ, ಭೋಲೆ ಬಾಬಾ ನಾಪತ್ತೆ

Published : Jul 05, 2024, 11:58 AM IST

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಹತ್ರಾಸ್‌ಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
 

ಉತ್ತರ ಪ್ರದೇಶದ (Uttar Prades) ಹತ್ರಾಸ್‌ನಲ್ಲಿ ಕಾಲ್ತುಳಿತ ದುರಂತ(Hathras Stampede Incident) ಸಂಭವಿಸಿದ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಈ ಘಟನೆ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಹತ್ರಾಸ್‌ ಕಾಲ್ತುಳಿತ ದುರಂತದಲ್ಲಿ 121 ಜನ ಸಾವಿಗೀಡಾಗಿದ್ದಾರೆ. ಗಾಯಾಳು ಕುಟುಂಬಗಳನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಇಲ್ಲಿತನಕ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 2 ರ ಸಂಜೆ ಧಾರ್ಮಿಕ ಬೋಧಕ ಸೂರಜ್ ಪಾಲ್ ಅವರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ. ಆದ್ರೆ ಇಲ್ಲಿತನಕ ಭೋಲೆ ಬಾಬಾ(Bhole Baba) ಮಾತ್ರ ಪತ್ತೆಯಾಗಿಲ್ಲ.

ಇದನ್ನೂ ವೀಕ್ಷಿಸಿ:  ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more