ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

Published : Apr 10, 2024, 10:40 AM ISTUpdated : Apr 10, 2024, 10:41 AM IST

ಸೋಲಿಸಿದ ಸ್ಮೃತಿ ಇರಾನಿ ಚಾಲೆಂಜ್ ಸ್ವೀಕರಿಸ್ತಾ ಗಾಂಧಿ ಫ್ಯಾಮಿಲಿ..?
ಭದ್ರಕೋಟೆ ಕಾಂಗ್ರೆಸ್ ಕೈ ತಪ್ಪಿದ್ದೇಕೆ..? ಸ್ಮೃತಿ V/S ರಾಹುಲ್ 3.0..?
ಒಂದು ಕಾಲದ ಗಾಂಧಿ ಕುಟುಂಬದ ಭದ್ರಕೋಟೆ ಉ.ಪ್ರದೇಶದ ಅಮೇಥಿ..!

2019ರಲ್ಲಿ ಉತ್ತರ ಪ್ರದೇಶದ ಅಮೇಥಿಯಲ್ಲಿ(Amethi) ಸೋತು ಕೇರಳದ ವಯನಾಡಿನಲ್ಲಿ ನೆಲೆ ಕಂಡುಕೊಂಡಿದ್ದ ರಾಹುಲ್ ಗಾಂಧಿ(Rahul Gandhi), ಇದೀಗ ಮತ್ತೆ ಅಮೇಥಿಯಿಂದಲೇ ಸ್ಪರ್ಧೆ ಮಾಡ್ತಾರೆ ಎಂಬ ಗುಸುಗುಸು ಪ್ರಾರಂಭವಾಗಿದೆ. ಇದಕ್ಕಾಗಿ ಕಾಂಗ್ರೆಸ್(Congress) ಭದ್ರಕೋಟೆ ಅಮೇಥಿ ಟಿಕೆಟ್ ಘೋಷಿಸದೇ ರಾಹುಲ್‌ಗಾಗಿ ಮೀಸಲು ಇಟ್ಟಿದೆ ಕಾಂಗ್ರೆಸ್ ಹೈಕಮಾಂಡ್ ಎನ್ನಲಾಗ್ತಿದೆ. 2019ರಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ವಿರುದ್ಧ ಸುಮಾರು 50 ಸಾವಿರ ಮತಗಳ ಅಂತರದಿಂದ ರಾಹುಲ್‌ ಇಲ್ಲಿ ಸೋಲು ಕಂಡಿದ್ದರು. ಉತ್ತರ ಪ್ರದೇಶದ ಅಮೇಥಿ, ರಾಯ್ ಬರೇಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದು, ಈ 2 ಕ್ಷೇತ್ರಗಳಿಂದ ಗಾಂಧಿ ಕುಟುಂಬದ ಒಟ್ಟು ಆರು ಮಂದಿ 21 ಬಾರಿ ಸ್ಪರ್ಧೆ ಮಾಡಿ, 02 ಬಾರಿ ಸೋಲು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೇಂದ್ರ ಸಚಿವರ ವಿರುದ್ಧ ಕಾಂಗ್ರೆಸ್ ಪ್ಲ್ಯಾನ್ ಚೇಂಜ್!? ಲೋಕ ಸಮರಕ್ಕೆ ದಿಂಗಾಲೇಶ್ವರ ಶ್ರೀ ಎಂಟ್ರಿ! ಏನಿದು ಬಿಗ್ ಟ್ವಿಸ್ಟ್?

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more