ಪ್ರವಾಸದ ಹೊತ್ತಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಲಡಾಖ್ ಪ್ರವಾಸದ ಹಿಂದಿದೆಯಾ ರಾಜಕಾರಣ?

ಪ್ರವಾಸದ ಹೊತ್ತಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಲಡಾಖ್ ಪ್ರವಾಸದ ಹಿಂದಿದೆಯಾ ರಾಜಕಾರಣ?

Published : Aug 22, 2023, 01:27 PM IST

ಲಡಾಖ್ನಲ್ಲಿ ರಾಹುಲ್ ಗಾಂಧಿ ಪ್ರವಾಸ!
KTM 390 ಮೇಲೆ ರಾಹುಲ್ ವಿಹಾರ!
ಪ್ಯಾಂಗಾಂಗ್ ಸರೋವರದಲ್ಲಿ ರಾಗಾ!

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಹುಲ್ ಗಾಂಧಿ(Rahul Ghandhi ) ವೀರ ವಿಹಾರ ನಡೆಸಿದ್ದಾಯ್ತು. ಚೀನಾ ಭಾರತದ ನೆಲವನ್ನ ಆಕ್ರಮಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಒಂದು ಸ್ಟೇಟ್ಮೆಂಟ್ ಕೊಟ್ರು. ಈ ಮಾತನ್ನ ಕೇಳಿ, ಕೇಸರಿ ಪಡೆ ಹಸ್ತ ಪಾಳಯದ ಮೇಲೆ ಮುಗಿಬಿದ್ದಿದೆ. 2024ರಲ್ಲಿ ನಡೆಯಲಿರೋ ಲೋಕಸಭಾ ಸಂಗ್ರಾಮದಲ್ಲಿ ಒಂದು ಕಡೆ ಮೋದಿ(Modi) ಪಡೆ ಇನ್ನೊಂದುಕಡೆ ಐಎನ್ಡಿಐಎ ಸೇನೆ, ಯುದ್ಧ ಸನ್ನದ್ಧವಾಗಿ ನಿಂತಿದ್ದಾವೆ. ಸದ್ಯಕ್ಕಂತೂ ಬರೀ ಲೀಡರ್‌ಗಳೇ ತುಂಬಿತುಳುಕ್ತಾ ಇರೋ ಮಹಾಮೈತ್ರಿಯಲ್ಲಿ, ಯಾರು ನೇತೃತ್ವ ವಹಿಸಿಕೊಳ್ತಾರೆ ಅನ್ನೋದೇ ಬಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಹೀಗಿರುವಾಗ್ಲೇ, ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ, ಮೋದಿ ಅಶ್ವಮೇಧಕ್ಕೆ ಟಕ್ಕರ್ ಕೊಡೋದಕ್ಕೆ ದೊಡ್ಡ ಮಟ್ಟದಲ್ಲೇ ಸಜ್ಜಾಗ್ತಾ ಇದಾರೆ. ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ ಲಡಾಖ್ ಪ್ರವಾಸ ಕೈಗೊಂಡಿದಾರೆ. ಬೈಕ್ ರೈಡಿಂಗ್‌ಗೆ ಅಂತಲೇ ಫೇಮಸ್ ಆಗಿರೋ ಲಡಾಖ್‌ನಲ್ಲಿ ಶನಿವಾರ ಬೈಕ್ ಓಡಿಸಿ ರಾಹುಲ್ ಗಮನ ಸೆಳೆದರು. ಕಳೆದ ಶನಿವಾರ ಬೈಕ್ ರೈಡ್(Bike Ride) ಮೂಲಕ ಪ್ಯಾಂಗಾಂಗ್ ಸರೋವರಕ್ಕೆ ತೆರಳಿದ್ದಾರೆ. ಸಧ್ಯಕ್ಕೆ ರಾಹುಲ್ ಗಾಂಧಿ ಅವರ ಈ ಬೈಕ್ ರೈಡ್ ಫೋಟೋಗಳು ಎಲ್ಲಾ ಕಡೆ ವೈರಲ್ ಆಗ್ತಿದಾವೆ.

ಇದನ್ನೂ ವೀಕ್ಷಿಸಿ:  'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more