ರಾಹುಲ್ ಖಾತೆ ರದ್ದು, YouTubeನಲ್ಲಿ ಟ್ವಿಟರ್‌ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ!

ರಾಹುಲ್ ಖಾತೆ ರದ್ದು, YouTubeನಲ್ಲಿ ಟ್ವಿಟರ್‌ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ!

Published : Aug 13, 2021, 03:40 PM ISTUpdated : Aug 13, 2021, 04:38 PM IST

ರಾಹುಲ್ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ಟ್ವಿಟರ್‌ ಖಾತೆ ಸ್ಥಗಿತಗೊಂಡಿದೆ. ಸದ್ಯ ತಮ್ಮ ಖಾತೆ ರದ್ದಾದ ಬೆನ್ನಲ್ಲೇ, ರಾಹುಲ್ ಗಾಂಧಿ ಟ್ವಿಟರ್ ವಿರುದ್ಧ ಕಿಡಿ ಕಾರಿದ್ದಾರೆ. 

ನವದೆಹಲಿ(ಆ.13): ರಾಹುಲ್ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ಟ್ವಿಟರ್‌ ಖಾತೆ ಸ್ಥಗಿತಗೊಂಡಿದೆ. ಸದ್ಯ ತಮ್ಮ ಖಾತೆ ರದ್ದಾದ ಬೆನ್ನಲ್ಲೇ, ರಾಹುಲ್ ಗಾಂಧಿ ಟ್ವಿಟರ್ ವಿರುದ್ಧ ಕಿಡಿ ಕಾರಿದ್ದಾರೆ. ವಿಡಿಯೋ ಮೂಲಕ ರಾಹುಲ್ ಗಾಂಧಿ ತಮ್ಮ ಕೋಪ ಹೊರಹಾಕಿಚದ್ದು, ಖಾತೆ ಸ್ಥಗಿತಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿ ಎಂದು ಬಣ್ಣಿಸಿದ್ದಾರೆ, ಅಲ್ಲದೇ ಟ್ವಿಟರ್ ಪಕ್ಷಪಾತ ಮಾಡುತ್ತಿದೆ ಎಂದೂ ಆರೋಪಿಸಿದ್ದಾರೆ. ಇದು ಕೇವಲ ನನ್ನ ಧ್ವನಿಯನ್ನು ನಿಶ್ಯಬ್ದಗೊಳಿಸುವ ಮಾತಲ್ಲ, ಬದಲಾಗಿ ಇಂತಹ ನಡೆ ತೋರಿ ಕೋಟ್ಯಾಂತರ ಜನರ ಧ್ವನಿ ಹತ್ತಿಕ್ಕಲಾಗುತ್ತಿದೆ ಎಂದು ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?