ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಿನಿಂದ ದೇಶಾದ್ಯಂತ ಸ್ಥಗಿತಗೊಂಡಿರುವ ರೈಲು ಸಂಚಾರವನ್ನು ಹಂತಹಂತವಾಗಿ ಪ್ರಾರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದರ ಭಾಗವಾಗಿ, ದೆಹಲಿಯಿಂದ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಗೆ 15 ಜತೆ ವಿಶೇಷ ರೈಲುಗಳ ಸಂಚಾರವನ್ನು ಮಂಗಳವಾರ ಆರಂಭಿಸಲಿದ್ದು, ಇದಕ್ಕೆ ಸೋಮವಾರ ಸಂಜೆ 4ರಿಂದ ಆನ್‌ಲೈನ್ ಬುಕಿಂಗ್ ಪ್ರಾರಂಭವಾಗಲಿದೆ.
ಬೆಂಗಳೂರು (ಮೇ. 11): ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಿನಿಂದ ದೇಶಾದ್ಯಂತ ಸ್ಥಗಿತಗೊಂಡಿರುವ ರೈಲು ಸಂಚಾರವನ್ನು ಹಂತಹಂತವಾಗಿ ಪ್ರಾರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದರ ಭಾಗವಾಗಿ, ದೆಹಲಿಯಿಂದ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಗೆ 15 ಜತೆ ವಿಶೇಷ ರೈಲುಗಳ ಸಂಚಾರವನ್ನು ಮಂಗಳವಾರ ಆರಂಭಿಸಲಿದ್ದು, ಇದಕ್ಕೆ ಸೋಮವಾರ ಸಂಜೆ 4ರಿಂದ ಆನ್‌ಲೈನ್ ಬುಕಿಂಗ್ ಪ್ರಾರಂಭವಾಗಲಿದೆ.