ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

Published : Jun 13, 2023, 01:11 PM IST

ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಹಿತಿ ತಂತ್ರಜ್ಞಾನ ಇಲಾಖೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.

ತಿರುವನಂತಪುರಂ: ಕೇರಳದ ಮಹಾರಾಜ ಕಾಲೇಜಿನಲ್ಲಿ  ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಡೆದ ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ದೂರು ದಾಖಲಿಸುವ ಬದಲು ಪೊಲೀಸರು ಪ್ರಕರಣ ಬಯಲಿಗೆಳೆದ ಪತ್ರಕರ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಪಿಐಎಂ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್‌ಐ ಕಾರ್ಯಕರ್ತನ ದೂರಿನ ಆಧಾರದ ಮೇಲೆ FIR ದಾಖಲಿಸಿದ್ದು, ಕೇರಳದ ಸಿಪಿಐಎಂ ನೇತೃತ್ವದ ಸರಕಾರದ ನಡೆ ಖಂಡಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more