ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ:  ರಾಜೀವ್ ಚಂದ್ರಶೇಖರ್

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

Published : Feb 17, 2024, 11:26 AM ISTUpdated : Feb 17, 2024, 11:27 AM IST

ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ಸ್ಪರ್ಧಿಸ್ತಾರಾ ಎಂದು ಹೇಳಲಾಗುತ್ತಿದೆ. ಲೋಕಸಭಾ (Loksabha) ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. PTI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಚಂದ್ರಶೇಖರ್(Rajeev Chandrasekhar) ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕ ರಾಜ್ಯಸಭಾ (Rajyasabha) ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ನಿವೃತ್ತರಾಗಿದ್ದರು. ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ. ಕ್ಷೇತ್ರ ಯಾವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಲೋಕಸಭಾ ಸದಸ್ಯರಾಗಲು ತಳಮಟ್ಟದ ಅನುಭವ ಹೊಂದಿರಬೇಕು. ಜನರೊಂದಿಗೆ ಸಂಪರ್ಕ ಬೇಕು, ಜವಾಬ್ದಾರಿಯುತ ರಾಜಕಾರಣಿಗಳಾಗಿರಬೇಕು. ನಾನು ಅದಕ್ಕೆ ಸಮರ್ಥನಾಗಿದ್ದೇನೆ ಎಂದು ನನ್ನ ನಾಯಕತ್ವ ಭಾವಿಸಿದೆ. ಪಕ್ಷದ ನಾಯಕತ್ವ ಹೇಳಿದ ಕಡೆ  ನಾನು ಹೋರಾಡಿ ಗೆಲ್ಲುತ್ತೇನೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more