ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

ಅಯೋಧ್ಯೆಯಲ್ಲಿ 'ನಮೋ' ದೀಪಾವಳಿ: ಲಕ್ಷಾಂತರ ಹಣತೆಗಳಿಂದ ಬೆಳಗಲಿದೆ ರಾಮಜನ್ಮಭೂಮಿ

Published : Oct 23, 2022, 12:57 PM IST

ರಾಮ ಜನ್ಮಭೂಮಿ ಅಯೋಧ್ಯೆಯು ದೀಪೋತ್ಸವಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಹೀಗಾಗಿ ದೀಪಾವಳಿ ಹಬ್ಬಕ್ಕಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ಈ ಬಾರಿ ಬೆಳಕಿನ ಹಬ್ಬ  ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟವಾಗಿ ಆಚರಿಸುತ್ತಿದ್ದು, ಅದರಂತೆ ಇಂದು ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಬೆಳಕಿನ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಅಯೋಧ್ಯೆಯು ದೀಪಾವಳಿಗಾಗಿ ಕಂಗೊಳಿಸುತ್ತಿದ್ದು, ವಿದೇಶಿ ಕಲಾವಿದರ ಕಲಾ ಪ್ರದರ್ಶನಕ್ಕೆ ಉತ್ತರ ಪ್ರದೇಶ ಸರ್ಕಾರ ವೇದಿಕೆ ನೀಡಿದೆ. ಮೋದಿಯ ಎದುರು ರಷ್ಯಾ, ಮಲೇಷಿಯಾ ಹಾಗೂ ಲಂಕಾ ದೇಶಿಗರಿಂದ ರಾಮಲೀಲಾ ಉತ್ಸವ ನಡೆಯಲಿದೆ. ಹಾಗೂ ಸರಯೂ ತೀರದಲ್ಲಿ 17 ಲಕ್ಷ ದೀಪಗಳು ಬೆಳಗಲಿವೆ.

Diwali 2022 : ನಿಮ್ಮ ಮಾತಿಗೆ ಪತಿ ತಲೆ ಅಲ್ಲಾಡಿಸ್ಬೇಕಾ? ದೀಪಾವಳಿಯಂದು ಈ ಕೆಲಸ ಮಾಡಿ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more