ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

Published : Jan 19, 2024, 04:16 PM IST

ಬಾಲ ರಾಮ ಹೇಗಿದ್ದ ಅನ್ನೋದು ಯಾರಿಗೂ ಗೊತ್ತಿಲ್ಲ, ಆ ಕುರಿತು ಕಥೆಗಳೂ ಇಲ್ಲ. ಹೀಗಾಗಿ ರಾಮಲಲ್ಲಾನನ್ನು ಅರುಣ್ ಯೋಗಿರಾಜ್ ಕಲ್ಪಿಸಿದ್ದು ಹೇಗೆ ಗೊತ್ತಾ ? 
 

ಅರುಣ್ ಯೋಗಿರಾಜ್ ಕೋಟಿ ಕೋಟಿಗಳಲ್ಲಿ ಒಬ್ಬರು. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆಯಿಂದ ಅರುಣ್ ಯೋಗಿರಾಜ್(Sculptor Arun Yogiraj) ಅವರ ಜೀವನ ಸಾರ್ಥಕವಾಗಿದೆ. ಸಾವಿರ ವರ್ಷಗಳ ಕಾಲ ಅರುಣ್ ಯೋಗಿರಾಜ್ ಭಾರತೀಯರ ಮನದಲ್ಲಿ ಗೌರವ ಸ್ಥಾನ ಪಡೆದುಕೊಂಡಿರುತ್ತಾರೆ. ರಾಮಲಲ್ಲಾ ಮೂರ್ತಿಯನ್ನು ದೇವಸ್ಥಾನಕ್ಕೆ ಸಾಗಿಸಲಾಗಿದೆ. ರಾಮಲಲ್ಲಾ ಮೂರ್ತಿಯನ್ನು ಸಾಗಿಸುವವರೆಗೂ ಅರುಣ್ ಯೋಗಿರಾಜ್ ತಪಸ್ಸಿನಲ್ಲಿದ್ದರು. ಕಠೀಣ ತಪಸ್ಸಿನಿಂದ ಹೊರ ಬಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಎಕ್ಸ್ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ರಾಮಲಲ್ಲಾ ಮೂರ್ತಿ ಕೆತ್ತಿರುವ ಅರುಣ್ ಯೋಗಿರಾಜ್, ಶಿಲ್ಪಿಯಾಗಿ ಅವರ ಜರ್ನಿ ಹೇಗಿದೆ? ಯಾವ ವಯಸ್ಸಿನಿಂದ ಅರುಣ್ ಯೋಗಿರಾಜ್ ಶಿಲ್ಪಕಲೆ ಆರಂಭಿಸಿದರು ಅನ್ನೋದರ ಕುರಿತು ಅವರೇ ಮಾತ್ನಾಡಿದ್ದಾರೆ ಕೇಳಿ..

ಇದನ್ನೂ ವೀಕ್ಷಿಸಿ:  Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more