Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

Published : Jan 19, 2024, 01:43 PM IST

ದೇಶವಾಸಿಗಳನ್ನೆಲ್ಲಾ ಒಗ್ಗೂಡಿಸಿತ್ತು ಮೊದಲ ಮಹಾ ರಥಯಾತ್ರೆ..!
ರಾಮಮಂದಿರದ ಕನಸು ಮೊಳೆತು ಹೆಮ್ಮರವಾದ ರೋಚಕ ಕಥನ 
ಹಿಂದೂ ಸಂಘಟನೆಗಳ ಬಲ ಹೆಚ್ಚಿಸಿದ್ದ ಅಯೋಧ್ಯೆಯ ರಾಮ..!
 

ರಾಮ ಎಂದಿಗೂ ಧರ್ಮ ಮಾರ್ಗವನ್ನು ಬಿಟ್ಟಿಲ್ಲ. ನಮ್ಮ ಹಿಂದೂಗಳನ್ನು ಸ್ವಲ್ಪ ಕೃಷ್ಣನ ಬಗ್ಗೆ ಏನಾದರೂ ಮಾತನಾಡಿದ್ರು ಸಹಿಸಬಹುದು. ಆದ್ರೆ ರಾಮನ ಬಗ್ಗೆ ಮಾತನಾಡಿದ್ರೆ ಸಹಿಸುವುದಿಲ್ಲ. ಇನ್ನೂ ಆಗಿನ ಕಾಲದಲ್ಲಿ ರಾಮ ರಥಯಾತ್ರೆ(Ram Rath Yatra) ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತ್ತು. ಮಂಡಲ್‌ ವರ್ಸಸ್‌ ಮಂದಿರ್‌ ಇದು ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಎರಡೂ ಪಕ್ಷಗಳಿಗೂ ಅಯೋಧ್ಯೆಯೇ(Ayodhya Ram Mandir) ಕೇಂದ್ರವಾಗಿತ್ತು.ಇನ್ನೂ 1989 ರ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಅನುಭವಿಸಿ, ಬಿಜೆಪಿ ಗೆಲುವನ್ನು ಸಾಧಿಸಿತ್ತು. 

ಇದನ್ನೂ ವೀಕ್ಷಿಸಿ:  Sri Rama: ಕರ್ನಾಟಕದಲ್ಲಿ ಶ್ರೀರಾಮನ ಹೆಜ್ಜೆ ಗುರುತು! ಮರ್ಯಾದಾ ಪುರುಷೋತ್ತಮನಿಗೂ ಕೋಟೆನಾಡಿಗೂ ಇದೆ ನಂಟು!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more