ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್ ಭೇಟಿ ವರದಿ ಕುರಿತು ಟ್ವಿಸ್ಟ್ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನಟಿ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ. ಎಂಬಿ ಪಾಟೀಲ್ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಡಿದ ಮಾತುಗಳು ಅಚ್ಚರಿ ತಂದಿದೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.ಇತ್ತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂಬ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಮತ್ತೆ ತಳಮಳ ಶುರುವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.