ಮಕ್ಕಳ ವಿರುದ್ಧದ ಅತ್ಯಾಚಾರಗಳ ಸಂಖ್ಯೆ ಕಳೆದ ಎರಡು ದಶಕಗಳಲ್ಲಿ ಐದು ಪಟ್ಟು ಹೆಚ್ಚಾಗಿದೆ ಎಂದು ಮಕ್ಕಳ ಹಕ್ಕುಗಳ ಸಮಿತಿ ಬಿಡುಗಡೆ ಮಾಡಿದ ವರದಿ ಹೇಳಿದೆ.
ಮಕ್ಕಳ ವಿರುದ್ಧದ ಅತ್ಯಾಚಾರಗಳ ಸಂಖ್ಯೆ ಕಳೆದ ಎರಡು ದಶಕಗಳಲ್ಲಿ ಐದು ಪಟ್ಟು ಹೆಚ್ಚಾಗಿದೆ ಎಂದು ಮಕ್ಕಳ ಹಕ್ಕುಗಳ ಸಮಿತಿ ಬಿಡುಗಡೆ ಮಾಡಿದ ವರದಿ ಹೇಳಿದೆ. ‘ಭಾರತದಲ್ಲಿ ಮಕ್ಕಳ ಹಕ್ಕುಗಳು - ಪೂರ್ಣಗೊಳಿಸದ ಕಾರ್ಯಸೂಚಿ’ ವರದಿಯಲ್ಲಿ, ಭಾರತದಲ್ಲಿ ಮಕ್ಕಳ ಮರಣದ ಪ್ರಮಾಣ, ಮಕ್ಕಳ ಲಿಂಗ ಅನುಪಾತ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಮಾಣ ಏರಿಕೆಯಾಗಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದೆ. ಈ ಕುರಿತು ನಾಗರಿಕ ಸರ್ಕಾರಗಳು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ವರದಿ ಸಲಹೆ ನೀಡಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...