ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ

ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ

Published : Jan 07, 2023, 05:53 PM ISTUpdated : Jan 07, 2023, 05:56 PM IST

ಗಣರಾಜ್ಯೋತ್ಸವಕ್ಕೆ ಕರ್ನಾಟಕಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ಈ ಬಾರಿಯ ಗಣರಾಜ್ಯೋತ್ಸದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. 

ಈ ಬಾರಿ ಗಣರಾಜ್ಯೋತ್ಸದ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹದಿಮೂರು ವರ್ಷಗಳಿಂದ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನವಾಗುತ್ತಿತ್ತು.  ಈ ಬಾರಿ ರಾಜ್ಯದಿಂದ ನಾರಿ ಶಕ್ತಿ ಥೀಮ್‌ ಪೈನಲ್‌ ಆಗಿತ್ತು. ಕರ್ನಾಟಕದಿಂದ ನಾಲ್ಕು ಸ್ಥಬ್ಧಚಿತ್ರ ಕಳುಹಿಸಲಾಗುತ್ತಿತ್ತು. ಎರಡು ಮೀಟಿಂಗ್'ನಲ್ಲಿ ಸ್ತಬ್ಧ ಚಿತ್ರಕ್ಕೆ ಅನುಮತಿ ಸಿಕ್ಕರೂ ಕೊನೆ ಮೀಟಿಂಗ್‌'ನಲ್ಲಿ ಸಿಕ್ಕಿಲ್ಲ.

ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾ ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?