ನೋಟು ಮುದ್ರಿಸಲು ಮುಂದಾಗುತ್ತಾ ಭಾರತೀಯ ರಿಸರ್ವ್ ಬ್ಯಾಂಕ್..?

ನೋಟು ಮುದ್ರಿಸಲು ಮುಂದಾಗುತ್ತಾ ಭಾರತೀಯ ರಿಸರ್ವ್ ಬ್ಯಾಂಕ್..?

Suvarna News   | Asianet News
Published : May 28, 2020, 12:17 PM IST

ಹೆಚ್ಚುವರಿ ನೋಟು ಪ್ರಿಂಟ್ ಮಾಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಸುಮಾರು ಮೂರು ದಶಕಗಳ ಬಳಿಕ ಅಂತಹದ್ದೊಂದು ಘಟನೆಗೆ ದೇಶ ಸಾಕ್ಷಿಯಾಗಲಿದೆ. ಆರ್ಥಿಕ ನಷ್ಟ ಹೆಚ್ಚಾದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ.

ನವದೆಹಲಿ(ಮೇ.28): ದೇಶದ  ಆರ್ಥಿಕತೆಗೆ ಕೊರೋನಾ ಕೊಟ್ಟ ಹೊಡೆತ ನಿರೀಕ್ಷೆಗಿಂತ 10 ಪಟ್ಟು ಜೋರಾಗಿಯೇ ಇದೆ. ಹೀಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಪ್ರಿಂಟ್ ಮಾಡಿ ವಿತ್ತೀಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಹೆಜ್ಜೆಯಿಡುವ ಸಾಧ್ಯತೆಯಿದೆ.

ಹೆಚ್ಚುವರಿ ನೋಟು ಪ್ರಿಂಟ್ ಮಾಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಸುಮಾರು ಮೂರು ದಶಕಗಳ ಬಳಿಕ ಅಂತಹದ್ದೊಂದು ಘಟನೆಗೆ ದೇಶ ಸಾಕ್ಷಿಯಾಗಲಿದೆ. ಆರ್ಥಿಕ ನಷ್ಟ ಹೆಚ್ಚಾದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ.

ನೋಟು ಮುದ್ರಣ ಏಕೆ ಮಾಡಬೇಕು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?