ಮೇ  3 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ; ಕೇಂದ್ರ ಸ್ಪಷ್ಟನೆ

ಮೇ 3 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ; ಕೇಂದ್ರ ಸ್ಪಷ್ಟನೆ

Suvarna News   | Asianet News
Published : Apr 25, 2020, 04:59 PM IST

ಲಾಕ್‌ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಮತ್ತಷ್ಟು ಸ್ಪಷ್ಟನೆ ನೀಡಿದೆ. ಮೇ 3 ರವರೆಗೆ ಮಧ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಬಹುದು. ನಗರ ಪ್ರದೇಶಗಳಲ್ಲಿ ಶಾಪಿಂಗ್ ಮಾಲ್ ಬಂದ್ ಆಗಿದೆ. ಇ- ಕಾಮರ್ಸ್ ಕಂಪನಿಗಳು ಅಗತ್ಯ ವಸ್ತುಗಳ ಡಿಲವರಿ ಮಾತ್ರ ಮಾಡಬೇಕು. ಅಂಗಡಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಇರಬೇಕು ಎಂದಿದೆ. ಕೇಂದ್ರದ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಏ. 25): ಲಾಕ್‌ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಮತ್ತಷ್ಟು ಸ್ಪಷ್ಟನೆ ನೀಡಿದೆ. ಮೇ 3 ರವರೆಗೆ ಮಧ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಬಹುದು. ನಗರ ಪ್ರದೇಶಗಳಲ್ಲಿ ಶಾಪಿಂಗ್ ಮಾಲ್ ಬಂದ್ ಆಗಿದೆ. ಇ- ಕಾಮರ್ಸ್ ಕಂಪನಿಗಳು ಅಗತ್ಯ ವಸ್ತುಗಳ ಡಿಲವರಿ ಮಾತ್ರ ಮಾಡಬೇಕು. ಅಂಗಡಿಗಳಲ್ಲಿ ಶೇ. 50 ರಷ್ಟು ನೌಕರರು ಮಾತ್ರ ಇರಬೇಕು ಎಂದಿದೆ. ಕೇಂದ್ರದ ಪರಿಷ್ಕೃತ ಮಾರ್ಗಸೂಚಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ! 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?