Exclusive ಚುನಾವಣೆಗೆ ಅಮೇಥಿಯಿಂದ ಸ್ಪರ್ಧೆ ಕುರಿತು ಸ್ಫೋಟಕ ಮಾಹಿತಿ ನೀಡಿದ ರಾಬರ್ಟ್ ವಾದ್ರಾ!

Exclusive ಚುನಾವಣೆಗೆ ಅಮೇಥಿಯಿಂದ ಸ್ಪರ್ಧೆ ಕುರಿತು ಸ್ಫೋಟಕ ಮಾಹಿತಿ ನೀಡಿದ ರಾಬರ್ಟ್ ವಾದ್ರಾ!

Published : Apr 09, 2024, 02:32 PM IST

ಅಮೇಥಿ ಅಥವಾ ರಾಯಬರೇಲಿಯಿಂದ ಗಾಂಧಿ ಪರಿವಾರದ ರಾಬರ್ಟ್ ವಾದ್ರಾ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿದೆ.  ಇದರ ಬೆನ್ನಲ್ಲೇ ಏಷ್ಯಾನೆಟ್ ನ್ಯೂಸ್ ರಾಬರ್ಟ್ ವಾದ್ರಾ ಜೊತೆ ವಿಶೇಷ ಸಂದರ್ಶನ ನಡೆಸಿದೆ. ಈ ವೇಳೆ ತಮ್ಮ ಸ್ಪರ್ಥೆ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದರೆ.
 

ನವದೆಹಲಿ(ಏ.09) ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಆದರೆ ಅಮೇಥಿ ಹಾಗೂ ರಾಯಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋ ಗೊಂದಲ ಮುಂದುವರಿದಿದೆ. ಈ ಪೈಕಿ ಒಂದು ಕ್ಷೇತ್ರದಿಂದ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಕಣಕ್ಕಿಳಿಯಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಕುರಿತು ರಾಬರ್ಟ್ ವಾದ್ರಾ ಕೂಡ ಒಲವು ವ್ಯಕ್ತಪಡಿಸಿದ್ದಾರೆ. ಇದೀಗ ಏಷ್ಯಾನೆಟ್ ನ್ಯೂಸ್ ನಡೆಸಿದ ಸಂದರ್ಶನದಲ್ಲಿ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ. ಜನರು ಸ್ಪರ್ಧೆಗೆ ಒತ್ತಾಯಿಸಿದ್ದಾರೆ. ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ. ಇದೇ ವೇಳೆ ರಾಜಕೀಯ ಕಲಿಸದ ಪಾಠ, ಜನರ ಸೇವೆ, ಟೀಕೆಗಳ ಕುರಿತು ರಾಬರ್ಟ್ ವಾದ್ರಾ ಮಾತನಾಡಿದ್ದಾರೆ. ರಾಬರ್ಟ್ ವಾದ್ರಾ ವಿಶೇಷ ಸಂದರ್ಶನ ಇಲ್ಲಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more