ಸಿನೆಮಾ ಸ್ಟೈಲ್‌ನಲ್ಲಿ ರೌಡಿ ಎಂಟ್ರಿ : ಬಸ್ ನಿಲ್ಲಿಸಿ ಚಾಲಕನ ಮೇಲೆ ಅಟ್ಯಾಕ್!

ಸಿನೆಮಾ ಸ್ಟೈಲ್‌ನಲ್ಲಿ ರೌಡಿ ಎಂಟ್ರಿ : ಬಸ್ ನಿಲ್ಲಿಸಿ ಚಾಲಕನ ಮೇಲೆ ಅಟ್ಯಾಕ್!

Published : Apr 18, 2022, 02:43 PM IST
  • ಬಸ್ ಅಡ್ಡಗಟ್ಟಿ ಕಾರು ಚಾಲಕನ ಹಲ್ಲೆ
  • ಕಾರನ್ನು ಓವರ್‌ ಟೇಕ್‌ ಮಾಡಿದ್ದಕ್ಕೆ ಸಿಟ್ಟಿಗೆದ್ದ ಕಿಡಿಗೇಡಿಗಳು
  • ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕೆಜಿಎಫ್‌2 ಸಿನಿಮಾ ಹವಾ ಎಲ್ಲೆಡೆ ಕ್ರೇಜ್‌ ಸೃಷ್ಟಿಸಿದೆ. ಕೆಲ ರೌಡಿಗಳು ತಮ್ಮನ್ನು ರಾಕಿ ಭಾಯ್‌ಗೆ ಹೋಲಿಕೆ ಮಾಡಿಕೊಂಡು ನಿಜ ಜೀವನದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ. ಕಾರ್ ಓವರ್‌ ಟೇಕ್ ಮಾಡಿದ ಎಂದು ರೌಡಿಯೊಬ್ಬ ಬಸ್‌ನ್ನು ನಿಲ್ಲಿಸಿ ಚಾಲಕನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಾಣಿಸುವಂತೆ ಖಾಸಗಿ ಬಸ್ಸೊಂದು ತನ್ನ ಪಾಡಿಗೆ ತಾನು ಹೋಗುತ್ತಿದೆ. ಈ ವೇಳೆ ಈ ಬಸ್‌ನ್ನು ಹಿಂದಿಕ್ಕಿದ ಆಡಿ ಕಾರು (Audi car) ಬಸ್ ಅಡ್ಡಗಟ್ಟಿ ಬಸ್ ಮುಂದೆಯೇ ಕಾರನ್ನು ನಿಲ್ಲಿಸಲಾಗಿದೆ. ಬಳಿಕ ಕಾರಿನಿಂದ ಇಳಿದು ಬಂದ ರೌಡಿಗಳು ಏಕಾಏಕಿ ಬಸ್‌ ಚಾಲಕನ (Bus driver)ಮೇಲೆ ಹಲ್ಲೆ ಮಾಡಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more