Operation Ganga ಸುಮಿಯಲ್ಲಿ ಸಿಲುಕಿದ್ದ ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17,100 ಭಾರತೀಯರ ರಕ್ಷಣೆ!

Operation Ganga ಸುಮಿಯಲ್ಲಿ ಸಿಲುಕಿದ್ದ ಎಲ್ಲಾ ವಿದ್ಯಾರ್ಥಿಗಳು ಸೇರಿ ಒಟ್ಟು 17,100 ಭಾರತೀಯರ ರಕ್ಷಣೆ!

Published : Mar 08, 2022, 07:11 PM IST

ಸುಮಿ ನಗರದಲ್ಲಿದ್ದ 694 ವಿದ್ಯಾರ್ಥಿಗಳ ರಕ್ಷಣೆ
ಉಕ್ರೇನ್‌ನಿಂದ ಒಟ್ಟು 17,100 ಭಾರತೀಯರ ರಕ್ಷಣೆ
ಯಶಸ್ವಿಯಾತ್ತು ಆಪರೇಶನ್ ಗಂಗಾ ಮಿಶನ್
 

ಉಕ್ರೇನ್(ಮಾ.08): ಯುದ್ಧ ನಾಡು ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಅತ್ಯಂತ ಯಶಸ್ವಿಯಾಗಿದೆ. ರಷ್ಯಾದ ತೀವ್ರ ದಾಳಿಗೆ ತುತ್ತಾಗಿದ್ದ ಸುಮಿ ನಗರದಲ್ಲಿ ಸಿಲುಕಿದ್ದ 694 ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಸುಮಿಯಿಂದ 35 ಬಸ್‌ಗಳಲ್ಲಿ ಪೊಲ್ಟೊವಾಗೆ ನಗರಕ್ಕೆ ಕರೆ ತರಲಾಗಿದೆ. ಈ ಮೂಲಕ ಭಾರತ ಇದುವರೆಗೆ ಉಕ್ರೇನ್‌ನಿಂದ 17,100 ಭಾರತೀಯರ ರಕ್ಷಣೆ ಮಾಡಿದೆ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more