ಸದ್ದಾಂ, ಗಡಾಫಿ ಗೆಲ್ತಿದ್ರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಣಕ ಮಾಡಿದ್ರಾ ರಾಗಾ?

ಸದ್ದಾಂ, ಗಡಾಫಿ ಗೆಲ್ತಿದ್ರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಣಕ ಮಾಡಿದ್ರಾ ರಾಗಾ?

Published : Mar 18, 2021, 11:10 AM ISTUpdated : Mar 18, 2021, 11:46 AM IST

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡುವಂತೆ ಮಾತನಾಡಿದ್ದಾರೆ. ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಅವನತಿ ಕಡೆ ಸಾಗಲಿದೆ ಎಂದು ಅವರು ನೀಡಿರುವ ಹೇಳಿಕೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ.

ನವದೆಹಲಿ(ಮಾ.18): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡುವಂತೆ ಮಾತನಾಡಿದ್ದಾರೆ. ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಅವನತಿ ಕಡೆ ಸಾಗಲಿದೆ ಎಂದು ಅವರು ನೀಡಿರುವ ಹೇಳಿಕೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ.

ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಲಿಬಿಯಾ ಹಾಗೂ ಇರಾಕ್‌ಗೆ ಹೋಲಿಕೆ ಮಾಡಿದರಾ? ಚುನಾವಣೆ ಗೆಲ್ಲಲಾಗದ್ದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೇಲಿ ಮಾಡಿದರಾ? ಎಂಬ ಪ್ರಶ್ನೆಗಳೂ ಮೂಡಿವೆ.  ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?