ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?