ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

Published : Jun 28, 2022, 12:00 PM IST

ಮಹಾರಾಷ್ಟ್ರ ರಾಜಕೀಯ ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿದ್ಯಮಾನವೊಂದರಲ್ಲಿ ಶಿವಸೇನೆಯ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಜುಲೈ 11ರವರೆಗೆ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಅನರ್ಹತೆ ನೋಟಿಸ್‌ ಪ್ರಶ್ನಿಸಿ ಶಿವಸೇನಾ ಶಾಸಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉಪ ಸ್ಪೀಕರ್‌ ನರಹರಿ ಜೀರ್ವಾಲ್‌ ಅವರಿಂದ ಪ್ರತಿಕ್ರಿಯೆ ಬಯಸಿದೆ.

ಮುಂಬೈ(ಜೂ.28): ಬಂಡಾಯ ಶಾಸಕರ ತಂಡಕ್ಕೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಜುಲೈ 11ರವರೆಗೆ ಯಾವುದೇ ಶಾಸಕರನ್ನು ಅನರ್ಹಗೊಳಿಸುವಂತಿಲ್ಲ ಎಂದು ಕೋರ್ಟ್‌ ಸೂಚಿಸಿದೆ. ಅಲ್ಲದೇ ಈ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಉದ್ಧವ್ ಸರ್ಕಾರ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್ ನೀಡಿದೆ.

ಈ ಹಿಂದೆ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುವಾಹಟಿ ಹೋಟೆಲ್‌ ಸೇರಿದ್ದ ಶಾಸಕರ ಪೈಕಿ ಶಿಂಧೆ ಸೇರಿದಂತೆ ಹದಿನಾರು ನಾಯಕರಿಗೆ ಡೆಪ್ಯೂಟಿ ಸ್ಪೀಕರ್ ನೋಟಿಸ್ ಕಳುಹಿಸಿದ್ದರೆಂಬುವುದು ಉಲ್ಲೇಖನೀಯ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more