ನಶಾ ನೈಟ್‌ನಲ್ಲಿ ಶಾರುಖ್ ಪುತ್ರ ಆರ್ಯನ್, ಅಪ್ಪನ ಅತೀ ಮುದ್ದು, ಮಗ ದಾರಿತಪ್ಪಿದನಾ..?

ನಶಾ ನೈಟ್‌ನಲ್ಲಿ ಶಾರುಖ್ ಪುತ್ರ ಆರ್ಯನ್, ಅಪ್ಪನ ಅತೀ ಮುದ್ದು, ಮಗ ದಾರಿತಪ್ಪಿದನಾ..?

Published : Oct 04, 2021, 01:21 PM ISTUpdated : Oct 04, 2021, 01:32 PM IST

ಬಾಲಿವುಡ್‌ನಲ್ಲಿ ಡ್ರಗ್ಸ್ ಸದ್ದು ಮಾಡುತ್ತಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಮತೆ 8 ಮಂದಿ ಸಿಕ್ಕಿ ಬಿದ್ದಿದ್ಧಾರೆ. 
 

ಮುಂಬೈ (ಅ. 04): ಬಾಲಿವುಡ್‌ನಲ್ಲಿ ಡ್ರಗ್ಸ್ ಸದ್ದು ಮಾಡುತ್ತಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿ ಸಿಕ್ಕಿ ಬಿದ್ದಿದ್ಧಾರೆ. ಇಂದು ಇಡೀ ದಿನ ಆರ್ಯನ್ ವಿಚಾರಣೆ ನಡೆಯಲಿದೆ. 

ಬಾಲಿವುಡ್‌ನಲ್ಲಿ ಮಾದಕ ವಸ್ತುಗಳ ಸೇವನೆ ಹೊಸತಲ್ಲವಾದರೂ, ಖ್ಯಾತನಾಮರ ಕುಟುಂಬದ ಸದಸ್ಯರೊಬ್ಬರು ಮಾಲು ಸಮೇತ ಸಿಕ್ಕಿ ಬಿದ್ದಿರುವುದು ಇದೇ ಮೊದಲು. ಹೀಗಾಗಿ ಈ ಕೇಸ್ ಕುತೂಹಲದ ಕೇಂದ್ರವಾಗಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?