ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

Published : Nov 12, 2019, 05:46 PM ISTUpdated : Nov 12, 2019, 05:48 PM IST

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

: ದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮಧ್ಯೆ ರಾಜ್ಯಪಾಲರ ನಿರ್ಣಯ ಖಂಡಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರ್ಣಯ ಅಸಾಂವಿಧಾನಿಕವಾಗಿದ್ದು, ಕೂಡಲೇ ಶಿಫಾರಸ್ಸಿಗೆ ತಡೆ ನೀಡಬೇಕು ಎಂದು ಕೋರಿ ಶಿವಸೇನೆ ಸುಪ್ರೀಂಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?