3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ  ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

3 ರಾಮಲಲ್ಲಾ ಮೂರ್ತಿಗಳು, ಗರ್ಭಗುಡಿ ರಾಮಲಲ್ಲಾ ಯಾರು..? ವಿವಾದಿತ ಸ್ಥಳ ಅಭಿವೃದ್ಧಿ ಸ್ಥಳವಾಗಿ ಬದಲಾಗಿದ್ದು ಹೇಗೆ..?

Published : Dec 30, 2023, 02:56 PM ISTUpdated : Dec 30, 2023, 03:00 PM IST

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ನಾಮಕರಣ
ಅಯೋಧ್ಯೆಗೆ ಹಲವು ವಿಶೇಷ ರೈಲ್ವೆ ಮತ್ತು ವಿಮಾನಗಳ ವ್ಯವಸ್ಥೆ
ಅಯೋಧ್ಯೆ ಜಂಕ್ಷನ್ಗೆ ‘ಅಯೋಧ್ಯಾ ಧಾಮ್’ ಎಂದು ನಾಮಕರಣ

ತ್ರೇತಾಯುಗದಂತೆ ಸಜ್ಜಾಯ್ತು ಅಯೋಧ್ಯೆ(Ayodhya).ಇಡೀ ವಿಶ್ವವನ್ನೇ ಸೆಳೆದಿರೋ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ್(Shriram) ವಿರಾಜಮಾನವಾಗುವ ಸಮಯ ಸನಿಹ ಬಂದಿದೆ. ಈ ಐತಿಹಾಸಿಕ ಘಟನೆಗೆ ನಾವು ನೀವೇಲ್ಲರು ಸಾಕ್ಷಿಯಾಗಲಿದ್ದೇವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಉಡುಗೋರೆಗಳ ಮಹಾಪೂರವೇ ಹರಿದು ಬಂದಿದೆ. ಭಾರತದಾದ್ಯಂತ(India) ಹಿಂದೂ ದೇವಾಲಯಗಳು ಮತ್ತು ವ್ಯಕ್ತಿಗಳು ಸಹ ಈ ವಿಶೇಷ ದಿನಕ್ಕಾಗಿ ಎದುರುನೋಡುತ್ತಿದ್ದಾರೆ. ಜೊತೆಗೆ ರಾಮ ಲಲ್ಲಾಗೆ ಉಡುಗೊರೆಗಳನ್ನು ನೀಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: Skeletons  in House: 4 ವರ್ಷದ ಹಿಂದೆ ಆ ಮನೆಯಲ್ಲಿ ನಡೆದಿದ್ದೇನು..? ಅದು ಆತ್ಮಹತ್ಯೆಯೋ..? ಕೊಲೆಯೋ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more