ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ; ಚಿಕಿತ್ಸೆ ಮುಂದುವರೆಕೆ

Aug 20, 2020, 11:03 AM IST

ಬೆಂಗಳೂರು (ಆ. 20): ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನಲೆ ಗಾಯಕ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಹಾಗೂ ಇಸಿಎಂಒ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. 
ಸದ್ಯ ಎಸ್‌ಪಿಬಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಎಸ್‌ಪಿಬಿ ಆರೋಗ್ಯ ಚೇತರಿಕೆಗಾಗಿ ತಮಿಳು ಚಿತ್ರರಂಗ ಇಂದು ಪ್ರಾರ್ಥಿಸಲಿದೆ.  ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂಬುದು ನಮ್ಮೆಲ್ಲರ ಆಶಯ. 

ಪ್ರಣಬ್, ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ..!