Mar 11, 2020, 11:14 AM IST
ತಿರುವನಂತಪುರಂ (ಮಾ. 11): ಸಾವು ಹೇಗೆ ಬೇಕಾದ್ರೂ ಬರಬಹುದು ಅನ್ನೋದಕ್ಕೆ ಈ ವಿಡಿಯೋನೇ ಸಾಕ್ಷಿ. ರಸ್ತೆ ಬದಿಯಲ್ಲಿ ತಮ್ಮ ಪಾಡಿಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಎದುರಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಕೇರಳದ ಅಲೆಪ್ಪಿಯಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.