Dec 6, 2019, 7:18 PM IST
ನವದೆಹಲಿ(ಡಿ.06): ದಿಶಾ ಹತ್ಯಾಚಾರಿಗಳ ಎನ್‌ಕೌಂಟರ್ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಎನ್‌ಕೌಂಟರ್‌ನ್ನು ಎಲ್ಲ ಸದಸ್ಯರೂ ಪಕ್ಷಬೇಧ ಮರೆತು ಖಂಡಿಸಿದ್ದಾರೆ. ಆದರೆ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಉನ್ನಾವೋ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅತ್ಯಾಚಾರ ಪ್ರಕರಣಗಳಿಗೆ ರಾಜಕೀಯ ಬಣ್ಣ ಬಳಿಯದಿರಿ ಎಂದು ಪ್ರತಿಪಕ್ಷಗಳ ಸದಸ್ಯರ ವಿರುದ್ಧ ಹರಿಹಾಯ್ದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..