Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

Published : Feb 13, 2024, 01:07 PM ISTUpdated : Feb 13, 2024, 01:08 PM IST

ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾಗಾಂಧಿ
ಲೋಕಸಭೆ ಬದಲು ರಾರ್ಜಸಭೆಗೆ ಸ್ಪರ್ಧೆ ನಡೆಸ್ತಾರಾ
ರಾಯ್ ಬರೇಲಿಯಿಂದ ದೂರ ಸೋನಿಯಾ ದೂರ?

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Sonia Gandhi) ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಬದಲು ರಾಜ್ಯಸಭೆಗೆ(Rajya Sabha) ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ರಾಯ್ ಬರೇಲಿಯಿಂದ ದೂರ ಸರೀಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜಸ್ಥಾನದಿಂದ(Rajasthan) ಸೋನಿಯಾ ಗಾಂಧಿ ರಾಜ್ಯಸಭೆ ಕಣಕ್ಕಿಳಿಯುವ ಸಾಧ್ಯತೆ ಇದೆಯಂತೆ. ಹಿಮಾಚಲ ಪ್ರದೇಶದಿಂದಲೂ(Himachal Pradesh) ಸ್ಫರ್ಧಿಸುವಂತೆ ಒತ್ತಾಯ ಕೇಳಿಬರುತ್ತಿದೆ . ಯಾವುದಾದರೂ ಒಂದು ರಾಜ್ಯದಿಂದ ಸ್ಪರ್ಧೆ ಎಂದು ಮೂಲಗಳು ಹೇಳುತ್ತಿವೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನೂ ರಾಯ್ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಗಳು ಸ್ಪರ್ಧಿಸುತ್ತಿದ್ದು, ಉತ್ತರಪ್ರದೇಶದ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more