ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಚೆನ್ನೈಯಿಂದ ಬಂತು ಮತ್ತೊಂದು 'ಇಂಪಾದ' ಸುದ್ದಿ‌; ಎಸ್‌ಪಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Published : Sep 03, 2020, 07:46 PM ISTUpdated : Sep 03, 2020, 07:55 PM IST
  • ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ
  • 'ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು'
  • 'ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ'

ಚೆನ್ನೈ (ಸೆ.03): ಕೊರೋನಾವೈರಸ್‌ ಸೋಂಕಿಗೆ ತುತ್ತಾಗಿ ಚಿನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಕುರಿತು ಪುತ್ರ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ. ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ, ಈ ವಾರದ ಅಂತ್ಯದಲ್ಲಿ ಒಂದು ಗುಡ್ ನ್ಯೂಸ್ ಸಿಗಬಹುದು, ಎಂದು ಅವರು ಹೇಳಿದ್ದಾರೆ. 

ಇದನ್ನೂ ನೋಡಿ | ವಿಶ್ವದ ಕೊರೋನಾ ಹಾಟ್‌ಸ್ಪಾಟ್‌ ಪಟ್ಟದತ್ತ ಭಾರತ!...

ದೇವರ ಆಶೀರ್ವಾದ, ಜನರ ಪ್ರಾರ್ಥನೆಯಿಂದ ಶುಭ ಸುದ್ದಿ ಸಿಗಲಿದೆ, ಮುಂದಿನ ಸೋಮವಾರ ಒಂದು ಗುಡ್ ನ್ಯೂಸ್ ಸಿಗಲಿದೆ ಎಂದು ಚರಣ್ ಹೇಳಿದ್ದಾರೆ. ನಡುವೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?