ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾಗೆ ರಾಯಚೂರು ವಿದ್ಯಾರ್ಥಿನಿಯರು ಆಯ್ಕೆ

Published : Jan 12, 2020, 02:32 PM ISTUpdated : Jan 12, 2020, 02:37 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ರಾಯಚೂರು [ಜ.12]:  ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಸರ್ಕಾರಿ ಶಾಲೆಯ ಯಶಸ್ವಿನಿ ಹಾಗೂ ಗುಂಡಮ್ಮ ಇಬ್ಬರು ಆಯ್ಕೆಯಾಗಿದ್ದು, ಪ್ರಧಾನಿ  ಜೊತೆಗಿನ ಪರೀಕ್ಷಾ ಪೇ ಚರ್ಚಾದಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ತಯಾರಾಗಿದ್ದಾರೆ. 

ಗ್ರಾಮೀಣ ವಿದ್ಯಾರ್ಥಿನಿಗೆ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಲು ಒಲಿದ ಅದೃಷ್ಟ!...

ಜನವರಿ 20 ರಂದು ದಿಲ್ಲಿಯಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ದೇಶದ ವಿವಿಧ ಮೂಲೆಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆಗಳನ್ನು ನೀಡಲಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?