ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

Published : Jan 22, 2024, 01:22 PM IST

‘ರಾಮಲಲ್ಲಾ ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
‘ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ’
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ಸೂಚನೆ
 

ಅಯೋಧ್ಯೆ ರಾಮ ಮಂದಿರ(Ram Mandir) ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ ಎಂದು ತಮಿಳುನಾಡು ಸರ್ಕಾರಕ್ಕೆ(Tamilnadu government) ಸುಪ್ರೀಂಕೋರ್ಟ್‌(Supreme Court) ಸೂಚನೆ ನೀಡಿದೆ. ದುರ್ಬಲ ವಾದ ಮುಂದಿಟ್ಟು ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ. ಸಂಜೀವ್ ಖನ್ನಾ, ದೀಪಂಕರ್ ದತ್ತಾ ಪೀಠದಿಂದ ತಮಿಳುನಾಡು ಸರ್ಕಾರಕ್ಕೆ ಈ ಸೂಚನೆ ನೀಡಲಾಗಿದೆ. ನಾವು ಕಾರ್ಯಕ್ರಮದ ನೇರಪ್ರಸಾರಕ್ಕೆ ಅಡ್ಡಿ ಮಾಡಿಲ್ಲ ಎಂದು ಕೋರ್ಟ್ ಮುಂದೆ ತಮಿಳುನಾಡು ಸರ್ಕಾರ ಹೇಳಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  Ayodhya Ram Mandir: ಸಂಕಲ್ಪ ಸಿದ್ಧಿಗೆ ಕಾರಣವಾಗಿತ್ತು ಅದೊಂದು ಸಂಗತಿ..! ಆ ಇಬ್ಬರು ನಾಯಕರಿಂದ ಬದಲಾಗಿದ್ದೇನೇನು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more