ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಿದ್ರೆ ಹೇಗೆ? ಕೇಳಿದ್ದು ಸುಪ್ರೀಂ ಕೋರ್ಟ್!

ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಿದ್ರೆ ಹೇಗೆ? ಕೇಳಿದ್ದು ಸುಪ್ರೀಂ ಕೋರ್ಟ್!

Published : May 08, 2020, 05:37 PM ISTUpdated : May 08, 2020, 05:38 PM IST

ಆನ್ ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ಹೇಗೆ/ ಸುಪ್ರೀಂ ಕೋರ್ಟ್ ಅಭಿಪ್ರಾಯ/ ರಾಜ್ಯ ಸರ್ಕಾರಗಳ ವರದಿ ಕೇಳಿದ ನ್ಯಾಯಾಲಯ/ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ ಎಂಬ ದೂರು

ನವದೆಹಲಿ(ಮೇ 08)  ಮದ್ಯವನ್ನು ಆನ್ ಲೈನ್ ಡಿಲೆವರಿ ಮಾಡಬಹುದಾ? ಇಂಥದ್ದೊಂದು ಪ್ರಶ್ನೆಯನ್ನು ಸುಪ್ರೀಂ ಕೋರ್ಟ್ ಇಟ್ಟಿದೆ. ದೇಶದಲ್ಲಿ ಮದ್ಯ ಮಾರಾಟದ ಕುರಿತಾಗಿ ಚರ್ಚೆ ಜೋರಾಗಿರುವ ಹೊತ್ತಿನಲ್ಲಿ ಇಂಥ ಮಾತು ಬಂದಿದೆ.

ಮದ್ಯಪ್ರಿಯರಿಗೆ ದೊಡ್ಡ ಶುಭ ಸುದ್ದಿ, ಇನ್ನುಂದೆ ಇಲ್ಲಿಯೂ ಎಣ್ಣೆ ಸಿಗುತ್ತದೆ

ಮದ್ಯ ಖರೀದಿ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಹೊಸ ಹೊಸ ಸಮಸ್ಯೆಗಳು ಉದ್ಭವವಾಗುತ್ತಿವೆ ಈ ಕಾರಣಕ್ಕೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಲಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?