Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Published : Jun 26, 2025, 07:14 PM IST
ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯೋಮ್-4 ಮಿಷನ್‌ನಲ್ಲಿ ಅಂತರಿಕ್ಷಕ್ಕೆ ಪಯಣಿಸಿದ್ದಾರೆ. ಈ ಮಿಷನ್ ಬಾಹ್ಯಾಕಾಶದಲ್ಲಿ ಮಾನವ ಬದುಕಿನ ಸಾಧ್ಯತೆಗಳನ್ನು ಪರಿಶೀಲಿಸುವ ಗುರಿ ಹೊಂದಿದೆ. ಶುಕ್ಲಾ ಅವರ ಈ ಸಾಧನೆ ಭಾರತಕ್ಕೆ ಹೆಮ್ಮೆಯ ಕ್ಷಣ.

ಬೆಂಗಳೂರು (ಜೂ.26): ಬಹುನಿರೀಕ್ಷಿತ ಆಕ್ಸಿಯೋಮ್-4, ಮಿಷನ್‌ನ ಯಶಸ್ವಿಯಾಗಿ ಉಡಾವಣೆಯಾಗಿದೆ. ಇದನ್ನ ಮಾಡಿದ್ದೇನೋ, ನಾಸಾ. ಆದರೆ, ನಾಸಾಗಿಂತಾ ದೊಡ್ಡ ಮಟ್ಟದಲ್ಲಿ ಸಂಭ್ರಮಿಸ್ತಾ ಇರೋದು ಮಾತ್ರ, ಭಾರತ.ಭಾರತದ ಪಾಲಿಗೆ ಈ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ ಹಾಗೆ.

ಅದಕ್ಕೆ ಕಾರಣವೇನು ಗೊತ್ತಾ, ನಮ್ಮ ಭಾರತದ ವೀರಪುತ್ರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಕೂಡ ನಭೋಮಂಡಲದ ಎತ್ತರ ಮುಟ್ಟಿದ್ದಾರೆ.. ಈ ಮೂಲಕ, ಕೋಟ್ಯಂತರ ಭಾರತೀಯರ ಕನಸುಗಳಿಗೆ ರೆಕ್ಕೆಪುಕ್ಕಕೊಟ್ಟಿದ್ದಾರೆ. ಅಷ್ಟಕ್ಕೂ ಏನಿದು ಆಕ್ಸಿಯೋಮ್-4 ಮಿಷನ್? ಏನಿದರ ಉದ್ದೇಶ? 

ಮನುಷ್ಯನ ಕನಸು, ಬಾಹ್ಯಾಕಾಶದಲ್ಲಿ ಬದುಕು ಕಟ್ಟಿಕೊಳ್ಳೋದು.. ಆ ಕನಸು ನನಸಾಗೋ ಸಾಧ್ಯೆ ಎಷ್ಟಿದೆ ಅನ್ನೋದನ್ನ ಪತ್ತೆ ಹಚ್ಚೋಕೆ, ಶುಭಾಂಶು ಶುಕ್ಲಾ ಅಂತರಿಕ್ಷಕ್ಕೆ ಹಾರಿದ್ದಾರೆ. ಶುಭಾಂಶು ಶುಕ್ಲಾ ಈಗ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಈ ಕ್ಷಣದಿಂದ ಅವರ ಬದುಕಿನ ಒಂದೊಂದು ಕ್ಷಣವೂ ಹೊಸ ಮೈಲಿಗಲ್ಲು. ಅದರ ನೇರಪ್ರಯೋಜನ, ಅದರ ಫಲ ದೊರೆಯೋದು ನಮಗೆ.

 

 

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more