ಇತ್ತೀಚೆಗೆ ದೇಶದ ಹಲವು ರಾಜ್ಯಗಳಲ್ಲಿ ರಾಮ ನವಮಿ ವೇಳೆ ನಡೆದ ಹಿಂಸಾಚಾರದಲ್ಲಿ ವಿವಾದಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕೈವಾಡದ ಶಂಕೆ ವ್ಯಕ್ತವಾಗಿರುವಾಗಲೇ, ದೇಶವ್ಯಾಪಿ ಸಂಘಟನೆಯನ್ನು ನಿಷೇಧ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಂಘಟನೆ ನಿಷೇಧ ಮಾಡುವುದು ಅಷ್ಟು ಸುಲಭದ ವಿಷಯನಾ? ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ....
ನವದೆಹಲಿ, (ಏ.17): ಇತ್ತೀಚೆಗೆ ದೇಶದ ಹಲವು ರಾಜ್ಯಗಳಲ್ಲಿ ರಾಮ ನವಮಿ ವೇಳೆ ನಡೆದ ಹಿಂಸಾಚಾರದಲ್ಲಿ ವಿವಾದಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕೈವಾಡದ ಶಂಕೆ ವ್ಯಕ್ತವಾಗಿರುವಾಗಲೇ, ದೇಶವ್ಯಾಪಿ ಸಂಘಟನೆಯನ್ನು ನಿಷೇಧ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಪಿಎಫ್‌ಐಗೆ ಶೀಘ್ರವೇ ನಿಷೇಧ : ಮುಂದಿನ ವಾರವೇ ಕೇಂದ್ರದಿಂದ ಅಧಿಸೂಚನೆ ಪ್ರಕಟ?
ಈ ಕುರಿತು ಮುಂದಿನ ವಾರವೇ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. ಸಂಘಟನೆ ನಿಷೇಧ ಮಾಡುವುದು ಅಷ್ಟು ಸುಲಭದ ವಿಷಯನಾ? ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ....