ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

Suvarna News   | Asianet News
Published : Jun 23, 2020, 12:24 PM IST

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಬೆಂಗಳೂರು(ಜೂ.23): ಕುತಂತ್ರಿ ಚೀನಾಗೆ ಪಾಠ ಕಲಿಸಲು ಪ್ರಧಾನಿ ಮೋದಿ ಯುದ್ದವನ್ನು ಆರಂಭಿಸಿಬಿಟ್ಟಾಗಿದೆ.ಚೀನಾವನ್ನು ಮಣಿಸಲು ಹೊಸ ಹೊಸ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ ನರೇಂದ್ರ ಮೋದಿ.

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಇನ್ನು ಇಡೀ ದೇಶದ ಜನರ ಭಾವನೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಚೀನಾ ಎನ್ನುವ ರಾಕ್ಷಸನ ಸಂಹಾರಕ್ಕೆ ಭಾರತ ಸಜ್ಜಾಗಿದೆ. ಅಪರೂಪದ ದಿವ್ಯಾಸ್ತ್ರ ಬಳಸಿ ಚೀನಾ ಸಂಹಾರ ಮಾಡಲು ಮೋದಿ ನೇತೃತ್ವದ ಭಾರತ ಸಿದ್ದವಾಗಿದೆ. ಏನದು ದಿವ್ಯಾಸ್ತ್ರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?