Dec 22, 2019, 3:17 PM IST
ನವದೆಹಲಿ(ಡಿ.22): ಪಾಕಿಸ್ತಾನದಿಂದ ಓಡಿ ಬಂದು ಭಾರತದಲ್ಲಿ ಹಲವು ಜನರು ಆಶ್ರಯ ಪಡೆದಿದ್ದಾರೆ. ಇದುವರೆಗೂ ಸುಮಾರು ಏಳು ಸಾವಿರಕ್ಕೂ ಅಧಿಕ ಪಾಕಿಸ್ತಾನಿ ಹಿಂದೂ ಕುಟುಂಬ ಭಾರತದಲ್ಲಿ ಆಶ್ರಯ ಪಡೆದಿದೆ. ಅವರಲ್ಲಿ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ಆಶ್ರಯ ಪಡೆದಿರುವ ಹಲವರು ಏಶಿಯಾನೆಟ್ ನ್ಯೂಸ್ ಕನ್ನಡದೊಂದಿಗೆ ಸಂವಾದ ನಡೆಸಿದ್ದಾರೆ. ಸುವರ್ಣನ್ಯೂಸ್.ಕಾಂನ ಪ್ರತಿನಿಧಿ ಮಂಜುನಾಥ್ ದೆಹಲಿಯ ಮಜ್ನು ಕಾ ಟೀಲಾ ಪ್ರದೇಶದಲ್ಲಿ ವಾಕ್‌ತ್ರೂ ನಡೆಸಿದ್ದು, ಪಾಕಿಸ್ತಾನಿ ಹಿಂದೂ ಶರಣಾರ್ಥಿಗಳ ಬದುಕು-ಬವಣೆ ಕುರಿತು ವಿಸ್ತೃತ ವರದಿ ನೀಡಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..