ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

ಕೊರೋನಾ ಆಯ್ತು, ಭಾರತಕ್ಕೆ ಎದುರಾಗಿದೆ ಇನ್ನೊಂದು ಆತಂಕ

Published : May 19, 2020, 06:45 PM ISTUpdated : May 19, 2020, 06:52 PM IST

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಬೆಂಗಳೂರು (ಮೇ. 19): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಅಂಫನ್‌’ ಚಂಡಮಾರುತ ಇದೀಗ ಅತ್ಯಂತ ಅಪಾಯಕಾರಿಯಾದ ‘ಸೂಪರ್‌ ಸೈಕ್ಲೋನ್‌’ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳ ಕರಾವಳಿಗೆ 195 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ದೇಶಕ್ಕೆ 'ಸೂಪರ್‌ ಸೈಕ್ಲೋನ್' ಭೀತಿ: 195 ಕಿ.ಮೀ. ವೇಗದಲ್ಲಿ ಭೀಕರ ‘ಅಂಫನ್‌’!

1999ರಲ್ಲಿ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದ ಸೂಪರ್‌ ಸೈಕ್ಲೋನ್‌ ಬಳಿಕ ಭಾರತಕ್ಕೆ ಅಪ್ಪಳಿಸುತ್ತಿರುವ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ ಎಂದು ಎನ್‌ಡಿಆರ್‌ಎಫ್‌ ಮುಖ್ಯಸ್ಥ ಎಸ್‌.ಎನ್‌. ಪ್ರಧಾನ್‌ ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?