ಕುತಂತ್ರಿ ಚೀನಾಗೆ ಮೋದಿ ಟೈಂ ಬಾಂಬ್ ಫಿಕ್ಸ್..!

ಕುತಂತ್ರಿ ಚೀನಾಗೆ ಮೋದಿ ಟೈಂ ಬಾಂಬ್ ಫಿಕ್ಸ್..!

Published : Jun 25, 2020, 04:53 PM IST

ಬೆನ್ನಿಗೆ ಚೂರಿ ಹಾಕಿದ ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಚೀನಾ ವಿರುದ್ಧದ ಸೇಡಿಗೆ ಖತರ್‌ನಾಕ್ ವ್ಯೂಹವೇ ರೆಡಿಯಾಗಿದೆ. ಮೋದಿ ಡ್ರ್ಯಾಗನ್ ಬೇಟೆಗೆ ರಣ ಕಹಳೆಯನ್ನೇ ಮೊಳಗಿಸಿಬಿಟ್ಟಿದ್ದಾರೆ.

ನವದೆಹಲಿ(ಜೂ.25): ಚೀನಾ ಎನ್ನುವ ಕುತಂತ್ರಿ ರಾಷ್ಟ್ರ ಮೋಸದಿಂದ ಭಾರತದ 20 ಯೋಧರನ್ನು ಬಲಿ ಪಡೆದಿದೆ. ಗಲ್ವಾನ್ ಕಣಿವೆಯಲ್ಲಿ ನಡೆದ ಚೀನಿ ಯೋಧರೊಂದಿಗಿನ ಘರ್ಷಣೆಯಲ್ಲಿ ಭಾರತದ ವೀರ ಯೋಧರ ನೆತ್ತರು ಹರಿದಿದೆ.

ಬೆನ್ನಿಗೆ ಚೂರಿ ಹಾಕಿದ ಚೀನಾ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಚೀನಾ ವಿರುದ್ಧದ ಸೇಡಿಗೆ ಖತರ್‌ನಾಕ್ ವ್ಯೂಹವೇ ರೆಡಿಯಾಗಿದೆ. ಮೋದಿ ಡ್ರ್ಯಾಗನ್ ಬೇಟೆಗೆ ರಣ ಕಹಳೆಯನ್ನೇ ಮೊಳಗಿಸಿಬಿಟ್ಟಿದ್ದಾರೆ.

ಬಲಾಢ್ಯ ಡ್ರ್ಯಾಗನ್ ಭೇಟೆಗೆ ಬಾಹುಬಲಿ ಮೋದಿ ರೆಡಿಯಾಗಿದ್ದಾರೆ. ಶಸ್ತ್ರವೇ ಇಲ್ಲದೆ ಡ್ರ್ಯಾಗನ್ ಬಗ್ಗುಬಡಿಯಲು ಪ್ರಧಾನಿ ಮೋದಿ ಖತರ್‌ನಾಕ್ ವ್ಯೂಹ ರಚಿಸಿದ್ದಾರೆ. ಚೀನಾ ಸಂಹಾರಕ್ಕೆ ಮೋದಿ ಟೈಂ ಬಾಂಬ್ ಸೆಟ್ ಮಾಡಿದ್ದಾರೆ. ಏನದು ಟೈಂ ಬಾಂಬ್ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?