ಡಿಎಂಕೆ ಗೆಟೌಟ್ ಮೋದಿ ಅಭಿಯಾನಕ್ಕೆ ಅಣ್ಣಾಮಲೈ ತಿರುಗೇಟು, ಹೊಸ ಅಲೆ ಶುರು

ಡಿಎಂಕೆ ಗೆಟೌಟ್ ಮೋದಿ ಅಭಿಯಾನಕ್ಕೆ ಅಣ್ಣಾಮಲೈ ತಿರುಗೇಟು, ಹೊಸ ಅಲೆ ಶುರು

Published : Feb 21, 2025, 08:43 PM ISTUpdated : Feb 21, 2025, 08:46 PM IST

ಪ್ರಧಾನಿ ನರೇಂದ್ರ ಮೋದಿ ಕೆಣಕಿದ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆಗೆ ಬಿಜೆಪಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಇದೀಗ ಗೆಟೌಟ್ ಸ್ಟಾಲಿನ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ.

ಚೆನ್ನೈ(ಫೆ.21)  ಪ್ರಧಾನಿ ಮೋದಿ ಕೆಣಕಿದೆ ತಮಿಳುನಾಡು ಡಿಸಿಎಂ ಉದಯನಿಧಿಗೆ ಬಿಜೆಪಿ ತಿರುಗೇಟು ನೀಡಿದೆ.  ಫೆ.19ರಂದು ಮೋದಿ ವಿರುದ್ಧ ಕಿಡಿ ಕಾರಿದ್ದ ಡಿಸಿಎಂ ಉದಯನಿಧಿ ಸ್ಟಾಲಿನ್, ಕೇಂದ್ರ ರಾಜ್ಯದ ಹಕ್ಕುಗಳನ್ನ ಕಸಿಯಲು ಯತ್ನಿಸುತ್ತಿದೆ . ‘ಆಗ ಗೋಬ್ಯಾಕ್ ಅಂದಿದ್ವಿ..ಈಗ ಗೆಟ್​ಔಟ್ ಮೋದಿ ಅಂತೀವಿ ಎಂದಿದ್ದರು. ಬಳಿಕ ಡಿಎಂಕೆ, #GetOutModi ಟ್ರೆಂಡ್ ಆರಂಭಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ, GetOutStalinಗೆ  ಅಭಿಯಾನ ಆರಂಭಿಸಿದೆ.  
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more