Dec 13, 2024, 6:27 PM IST
ತಮಿಳುನಾಡಿನ ದಿಂಡಿಗಲ್‌ನಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, 7 ಜನ ನಿಗೂಢವಾಗಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದು ಮಗು ಸೇರಿದಂತೆ 7 ಜನ ದುರ್ಮರಣಕ್ಕೀಡಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, 30ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದೆ.