ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

ಸ್ಟಾಲಿನ್ ಪುತ್ರನ ಹಠ: ವಿಪಕ್ಷಗಳ ಮೈತ್ರಿಕೂಟಕ್ಕೆ ಸಂಕಟ

Published : Sep 06, 2023, 01:26 PM IST

ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿದ ವಿವಾದಿತ ಹೇಳಿಕೆ ಇಂಡಿಯಾ ಮೈತ್ರಿಕೂಟವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.   ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ


ಸ್ಟಾಲಿನ್ ಪುತ್ರ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್  ಹಿಂದೂ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ  ದೇಶದಲ್ಲಿ ವಿವಾದ ಕಿಡಿ ಹಚ್ಚಿರುವುದು ಗೊತ್ತೇ ಇದೆ. ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ 260ಕ್ಕೂ ಹೆಚ್ಚು ಜನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೂ ಪತ್ರ ಬರೆದಿದ್ದಾರೆ. ಉದಯನಿಧಿ ಹೇಳಿಕೆಯಿಂದ ಸಿಟ್ಟಿಗೆದ್ದಿರುವ ಅಯೋಧ್ಯಾ ಶ್ರೀ ಪರಮಹಂಸ ಗುರೂಜಿ ಉದಯನಿಧಿ ತಲೆ ಕಡಿದವರಿಗೆ ಬಹುಮಾನವನ್ನು ಘೋಷಣೆ ಮಾಡಿದ್ದಾರೆ. ಆದರೆ ಇಂತದ್ದಕ್ಕೆಲ್ಲಾ ನಾ ಹೆದರುವುದಿಲ್ಲ, ನಾನೂ ಈಗಲೂ ಆ ಹೇಳಿಕೆಗೆ ಬದ್ಧನಾಗಿರುವೆ ಎಂದು ಉದಯನಿಧಿ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಆದರೆ ಇದರಿಂದ ನಿಜವಾಗಿಯೂ ಸಂಕಟ ಎದುರಾಗಿರುವುದು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ. ಬಿಜೆಪಿ ಇದನ್ನೇ ಚುನಾವಣಾ ಅಸ್ತ್ರವನ್ನಾಗಿಸಿ ಇಂಡಿಯಾ ಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ ಇತ್ತ ತಮ್ಮ ಪಾಳಯದಲ್ಲಿರುವ ಉದಯನಿಧಿಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಆಗದೇ ಅತ್ತ ವಿರೋಧಿಸಲು ಆಗದೇ ಸಂಕಷ್ಟಕ್ಕೆ ಸಿಲುಕಿದೆ ಇಂಡಿಯಾ ಕೂಟ, ಈ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more