News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

News Hour: ಕಣಿವೆಯಲ್ಲಿ ಹಿಂದೂಗಳ ಸಾಲು ಸಾಲು ಕೊಲೆ: ಟಾರ್ಗೆಟ್‌ ಕಿಲ್ಲಿಂಗ್ಸ್‌ಗೆ ತತ್ತರಿಸಿದ ಕಾಶ್ಮೀರ

Published : Jun 03, 2022, 12:09 AM IST

Targeted killing in Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ. 

ಶ್ರೀನಗರ (ಜೂ. 02): ಮತ್ತೆ ಕಣಿವೆ ನಾಡು ಕಾಶ್ಮೀರದಲ್ಲಿ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದೆ.ಇಷ್ಟು ವರ್ಷಗಳ ಬಳಿಕ, ಈಗ ಮತ್ತೆ ಕಾಶ್ಮೀರಿ ಪಂಡಿತರ ಜೀವಕ್ಕೆ ಸಂಚಕಾರ ಬಂದೆರಗಿದೆ. ಕಾಶ್ಮೀರದಲ್ಲಿ ಮತ್ತೆ ಹಿಂದು ನಾಗರಿಕರನ್ನು ಗುರುತಿಸಿ ಹತ್ಯೆಗೈಯುತ್ತಿರುವ ಬೆಳವಣಿಗೆಗಳು ಹೆಚ್ಚುತ್ತಿವೆ. ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡುವ ಪ್ರಕರಣಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದಿದ್ದು, ಜನವರಿಯಿಂದ ಇಲ್ಲಿಯವರೆಗೂ 17 ಟಾರ್ಗೆಟ್‌ ಕಿಲ್ಲಿಂಗ್ಸ್ ನಡೆದಿವೆ.  

ಇದನ್ನೂ ನೋಡಿ: ಕಣಿವೆಯಲ್ಲಿ ಹರಿಯುತ್ತಿದೆ ಹಿಂದೂಗಳ ರಕ್ತದ ಕೋಡಿ: ಕಾಶ್ಮೀರ್ ಫೈಲ್ಸ್ ರಿ ಓಪನ್?

ಈ ನಡುವೆ, ಪಂಡಿತರ ಆಗ್ರಹಕ್ಕೆ ಸರ್ಕಾರ ಸ್ಪಂದಿಸಿದೆ. ಕಾಶ್ಮೀರಿ ಹಿಂದೂ ಪಂಡಿತರು ವಾಸವಾಗಿರುವ ಕಾಲೋನಿಗಳನ್ನು ಪೊಲೀಸರು ಸೀಲ್‌ ಮಾಡಿದ್ದು, ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಿಂದೂ ನಾಗರಿಕರ ಹತ್ಯೆಯ ಪ್ರಕರಣಗಳು ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಜೀವಭಯದಿಂದಾಗಿ ಮಂಗಳವಾರದಿಂದ 100ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಕಾಶ್ಮೀರ ಕಣಿವೆಯನ್ನು ಬಿಟ್ಟು ವಲಸೆ ಹೋಗಿವೆ ಎಂಬ ವಿಷಯ ಬೆಳಕಿಗೆ ಬಂದಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more