ವಿದ್ಯಾರ್ಥಿ ಮೇಲೆ ಮನ ಬಂದಂತೆ ಹಲ್ಲೆ: ಹಾಸ್ಟಲ್ ವಾರ್ಡನ್ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

ವಿದ್ಯಾರ್ಥಿ ಮೇಲೆ ಮನ ಬಂದಂತೆ ಹಲ್ಲೆ: ಹಾಸ್ಟಲ್ ವಾರ್ಡನ್ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

Published : Feb 01, 2024, 04:23 PM IST

ಹಾಸ್ಟೆಲ್ ವಾರ್ಡನ್ ಒಬ್ಬರು, ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಅದರ ವೀಡಿಯೋ ಹಾಸ್ಟೆಲ್‌ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ. ಇದು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 10ಕ್ಕೂ ಹೆಚ್ಚು ವೀಡಿಯೋಗಳು ಇಲ್ಲಿವೆ.

ಹಾಸ್ಟೆಲ್ ವಾರ್ಡನ್ ಒಬ್ಬರು, ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಅದರ ವೀಡಿಯೋ ಹಾಸ್ಟೆಲ್‌ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ. ಹೀಗೆ ವಿದ್ಯಾರ್ಥಿ ಹೊಡೆಯಬೇಡಿ ಅಂತ, ಪರಿಪರಿಯಾಗಿ ಬೇಡುತ್ತಿದ್ದರೂ, ವಾರ್ಡನ್ ಮಾತ್ರ ಹಿಂದೆ ಮುಂದೆ ನೋಡದೇ ಒಂದೇ ಸಮನೆ ಹೊಡಿತಾನೇ ಇದ್ದು, ಆ ಎಲ್ಲಾ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಸಲಿಗೆ ಈ ಘಟನೆ ನಡೆದಿರೋದು ತೆಲಂಗಾಣದ ಜಗಿತಾಲ್ ಜಿಲ್ಲೆಯಲ್ಲಿ.. ಇಲ್ಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ಶಾಲೆಯಲ್ಲಿ ವಾರ್ಡನ್ ಆಗಿರೋ ನಯೀಮ್, ವಿದ್ಯಾರ್ಥಿ ಮೇಲೆ ಕ್ರೂರವಾಗಿ ಹೀಗೆ ಹಲ್ಲೆ ನಡೆಸಿದ್ದ.. ಈ ದೃಶ್ಯ ವೈರಲ್ ಆಗ್ತಿದ್ದಂತೆ ವಾರ್ಡನ್‌ ಈ ಕೃತ್ಯ ಹಿರಿಯ ಅಧಿಕಾರಿಗಳ ಗಮನಕ್ಕೂ ಬಂದಿದೆ. ಈಗ ವಾರ್ಡನ್ ನಯೀಮ್ ಅವರನ್ನ ಅಮಾನತು ಮಾಡಲಾಗಿದೆ. ಇದು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 10ಕ್ಕೂ ಹೆಚ್ಚು ವೀಡಿಯೋಗಳು ಇಲ್ಲಿವೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more