'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

'ಪ್ರತಿಭಟನೆ ಮಾಡಲು ಬಿಡಲ್ಲ,  ಇಲ್ಲಿಂದ ಜಾಗ ಖಾಲಿ ಮಾಡಿ'

Published : Jan 28, 2021, 08:39 PM ISTUpdated : Jan 28, 2021, 09:27 PM IST

ಹಿಂಸಾಚಾರಕ್ಕೆ ತಿರುಗಿದ್ದ ರೈತರ ಪ್ರತಿಭಟನೆ/ ದೆಹಲಿ ಗಡಿಯಲ್ಲೀಗ ಸ್ಥಳೀಯರು ಮತ್ತು ಪ್ರತಿಭನಾಕಾರರ ನಡುವೆ ಸಂಘರ್ಷ/ ಇಲ್ಲಿಂದ  ಜಾಗ ಖಾಲಿ ಮಾಡಿ ಎಂದ ಸ್ಥಳೀಯರು/ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದೀರಾ!

ನವದೆಹಲಿ(ಜ. 28)  ನವದೆಹಲಿ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಮತ್ತು ರೈತರು ನಡುವೆ ಚಕಮಕಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್ ನಲ್ಲಿ ಬೇಳೆ ಬೇಯಿಸಿಕೊಂಡವರು ಯಾರು? 

ರೈತರು ಎರಡು ತಿಂಗಳಿಗೂ ಅಧಿಕ ಕಾಲ ಇಲ್ಲಿಯೇ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಆದರೆ ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದ ನಂತರ ಸ್ಥಳೀಯರು ಪ್ರತಿಭಟನಾಕಾರರ  ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!