ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

ದಮನಕಾರಿ ಶಕ್ತಿಗಳ ಆಟ ಬಹಳ ದಿನ ನಡೆಯಲ್ಲ.. ಸೋಮನಾಥದ ಇತಿಹಾಸ ಗೊತ್ತಲ್ಲ!

Published : Aug 20, 2021, 11:26 PM ISTUpdated : Aug 20, 2021, 11:29 PM IST

* ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ!
* ಸೋಮನಾಥ ದೇವಾಲಯದ ಸಂಗತಿ ಉಲ್ಲೇಖಿಸಿದ ಪ್ರಧಾನಿ ಮೋದಿ
*ತಾಲೀಬಾನಿಗಳ ಪರವಾಗಿ ಬ್ಯಾಟ್ ಬೀಸುವವರು ನಮ್ಮಲ್ಲೇ ಇದ್ದಾರೆ
*ಅಫ್ಘಾನಿಸ್ತಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು

ಬೆಂಗಳೂರು(ಆ. 20)   ವಿನಾಶಕಾರಿ ಶಕ್ತಿಗಳು ಜಾಸ್ತಿ ದಿನ ಬಾಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮನಾಥ ದೇವಾಲಯದ ಉದಾಹರಣೆಯನ್ನು ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

ಉರ್ದು ಕವಿ ಮುನ್ನಾವರ ರಾಣಾ ತಾಲೀಬಾನಿಗಳ ಪರವಾಗಿ ಮಾತನಾಡಿದ್ದಾರೆ. ಇವರು ಮಾತ್ರ ಅಲ್ಲ ಅನೇಕರು ಅದು ಯಾವ ಕಾರಣಕ್ಕೋ ಗೊತ್ತಿಲ್ಲ ದೊಡ್ಡ ಸಹಾನುಭೂತಿ ತೋರಿಸುತ್ತಿದ್ದಾರೆ. ಅಫ್ಘಾನಿಸ್ತಾನ ತಾಲೀಬಾನಿಗಳ ವಶವಾಗಿದೆ. ಬಳ್ಳಾರಿಯ, ಬೆಂಗಳೂರು, ತೀರ್ಥಹಳ್ಳಿ, ಮಂಗಳೂರಿನ ವ್ಯಕ್ತಿಗಳು ತಾಲೀಬಾನಿಗಳ ಕೈಯಲ್ಲಿ ಸಿಕ್ಕಿ  ಹಾಕಿಕೊಂಡಿದ್ದಾರೆ. ಅಫ್ಘಾನಿಸ್ತಾನದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮೊದಲು ಭಾರತದಲ್ಲಿ ವಾಸಿಸಿರುವ ಅಲ್ಪಸಂಖ್ಯಾತರ ಮೇಲೆ ಗಮನ ಹರಿಸಿ ಎಂದು ಹೇಳಿದ್ದಾರೆ.ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!