ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?

ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?

Published : Jan 17, 2026, 06:32 PM IST

ಬೃಹತ್ ಮುಂಬೈ ಪಾಲಿಕೆಯಲ್ಲಿ ಬಿಜೆಪಿ ಬಾವುದೇ ಇದೇ ಮೊದಲ ಬಾರಿಗೆ ರಾರಾಜಿಸಲಿದೆ. 227 ವಾರ್ಡ್‌ಗಳ ಪೈಕಿ 129 ವಾರ್ಡ್‌ ಜಯಿಸುವಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಯಶಸ್ವಿಯಾಗಿವೆ. ಲೋಕಲ್ ದಂಗಲ್ ಫಲಿತಾಂಶವು ಯಾರ್ಯಾರಿಗೆ ಯಾವ್ಯಾವ ಸಂದೇಶವನ್ನ ಕೊಟ್ಟಿದೆ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್‌

 

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಠಾಕ್ರೆ ಸಹೋದರರು ತಮ್ಮ ಅಸ್ಥಿತ್ವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಯುದ್ದ ಸೋತಿದ್ದಾರೆ. ಬೃಹತ್ ಮುಂಬೈ ಪಾಲಿಕೆ (BMC) ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯ ದಾಖಲಿಸುವ ಮೂಲಕ ಹೊಸ ಇತಿಹಾಸ ಬರೆದಿದೆ. ಕಳೆದ 30 ವರ್ಷಗಳಿಂದ ಆಧಿಪತ್ಯ ಸಾಧಿಸಿದ್ದ ಠಾಕ್ರೆ ಕುಟುಂಬದ ಹಿಡಿತ ಕೈತಪ್ಪಿದೆ.

ದೇಶದ ಅತ್ಯಂತ ಶ್ರೀಮಂತ ಪಾಲಿಗೆ ಎಂದೇ ಗುರುತಿಸಿಕೊಂಡಿರುವ ಬೃಹತ್ ಮುಂಬೈ ಪಾಲಿಕೆಯಲ್ಲಿ ಬಿಜೆಪಿ ಬಾವುದೇ ಇದೇ ಮೊದಲ ಬಾರಿಗೆ ರಾರಾಜಿಸಲಿದೆ. 227 ವಾರ್ಡ್‌ಗಳ ಪೈಕಿ 129 ವಾರ್ಡ್‌ ಜಯಿಸುವಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಯಶಸ್ವಿಯಾಗಿವೆ. ಲೋಕಲ್ ದಂಗಲ್ ಫಲಿತಾಂಶವು ಯಾರ್ಯಾರಿಗೆ ಯಾವ್ಯಾವ ಸಂದೇಶವನ್ನ ಕೊಟ್ಟಿದೆ? ಯಾರ್ಯಾರಿಗೆ ಏನೇನು ಪಾಠ ಕಲಿಸಿದೆ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್‌
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more