The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

The Kashmir Files: ಸುಳ್ಳಿನ ಕಂತೆ, ಬಲಿಯಾದ ಮುಸ್ಲಿಮರ ಬಗ್ಗೆ ಒಂದು ವಾಕ್ಯವೂ ಇಲ್ಲ: ಒಮರ್ ಅಬ್ದುಲ್ಲಾ

Published : Mar 20, 2022, 03:53 PM ISTUpdated : Mar 20, 2022, 04:26 PM IST

ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. 

ಶ್ರೀನಗರ (ಮಾ. 20): ದಿ ಕಾಶ್ಮೀರ್ ಫೈಲ್ಸ್, ಬಹಳ ಚರ್ಚೆಯಾಗುತ್ತಿರುವ ಸಿನಿಮಾ. ಕಾಶ್ಮೀರ ಪಂಡಿತರ ಮೇಲೆ ನಡೆದ ಕ್ರೌರ್ಯದ ಕಹಿ ಸತ್ಯ ಬಿಚ್ಚಿಡುವ ಬಾಲಿವುಡ್ ವಿವೇಕ್ ಅಗ್ನಿಗೋತ್ರಿ ನಿರ್ದೇಶನದ ಚಿತ್ರ ದಿ ಕಾಶ್ಮೀರ ಫೈಲ್ಸ್ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರೂ ಭಾವುಕರಾಗುತ್ತಿರುವುದು ಈ ಚಿತ್ರದ ಕಥೆ ಅದೆಷ್ಟು ಪರಿಣಾಮ ಬೀರುತ್ತಿದೆ ಎನ್ನುವುದಕ್ಕೆ ಸಾಕ್ಷಿ. ಇನ್ನು ರಾಜಕೀಯವಾಗಿ ಕಾಂಗ್ರೆಸ್- ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಆಹಾರವೂ ಆಗಿದೆ. 

ಇದೀಗ ಕಾಶ್ಮೀರ ಮಾಜಿ ಸಿಎಂ ನ್ಯಾಶನಲ್ ಕಾನ್ಫೆರೆನ್ಸ್ ಪಕ್ಷದ ಅಧ್ಯಕ್ಷ ಓಮರ್ ಅಬ್ದುಲ್ಲಾ, 'ಇದು ಸುಳ್ಳಿನ ಕಂತೆ. ಕಾಶ್ಮೀರ ಪಂಡಿತರ ಮೇಲೆ ಕ್ರೌರ್ಯ ನಡೆಯಿತು ಎಂದು ಹೇಳಲಾಗುತ್ತಿರುವ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಆಗಿರಲಿಲ್ಲ. ಈ ವೇಳೆ ರಾಜ್ಯಪಾಲರ ಆಡಳಿತವಿತ್ತು. ಕೇಂದ್ರದಲ್ಲಿ ವಿಪಿ ಸಿಂಗ್ ಸರ್ಕಾರವಿತ್ತು. ಈ ಸರ್ಕಾರಕ್ಕೆ ಬಿಜೆಪಿ ಬಾಹ್ಯ ಬೆಂಬಲವಿತ್ತು. ಆದರೆ ಈ ವಿವರ ಚಿತ್ರದಲ್ಲಿ ಮರೆ ಮಾಚಲಾಗಿದೆ. 1990 ರಲ್ಲಿ ಕಾಶ್ಮೀರ ಪಂಡಿತರ ಮೇಲೆ ದಾಳಿಯಾಗಿದೆ ಅನ್ನುವುದು ಸತ್ಯವಾದರೆ ವಿಷಾಧಿಸುತ್ತೇನೆ. ಆದರೆ ಕಣಿವೆ ರಾಜ್ಯದಲ್ಲಿ ಮುಸ್ಲಿಮರೂ ಕೂಡಾ ಬಲಿಯಾಗಿದ್ದಾರೆ. ಅವರ ಕುರಿತ ಒಂದು ವಾಕ್ಯವೂ ಚಿತ್ರದಲ್ಲಿಲ್ಲ. ಹೀಗಾಗಿ ದಿ ಕಾಶ್ಮೀರ ಚಿತ್ರ ಸತ್ಯಕ್ಕೂ ದೂರವಾಗಿದೆ' ಎಂದು ಅಬ್ದುಲ್ಲಾ ಹೇಳಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more