ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

Published : Nov 26, 2019, 02:21 PM IST

ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು.

: ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು. ಭಾರತದ ಭವಿಷ್ಯ ಸಂವಿಧಾನದ ಸರಿಯಾದ ಅನುಷ್ಠಾನದ ಮೇಲೆ ನಿಂತಿದೆ ಎಂದು ಹೇಳಿದ ಪ್ರಧಾನಿ ಮೋದಿ, ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯವನ್ನು ಕಾಣುವ ಭರವಸೆ ವ್ಯಕ್ತಪಡಿಸಿದರು. ಈ ವೇಳೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದರು ಹಾಜರಿದ್ದರು. ಆದರೆ ಕಾಂಗ್ರೆಸ್ ಸಮಾರಂಭವನ್ನು ಬಹಿಷ್ಕರಿಸಿದ್ದು ವಿಶೇಷವಾಗಿತ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.... 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?