ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ? ಎಂಪಿ, ರಾಜಸ್ಥಾನದಲ್ಲಿ ಗೆಲ್ಲೋರು ಯಾರು ?

ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ? ಎಂಪಿ, ರಾಜಸ್ಥಾನದಲ್ಲಿ ಗೆಲ್ಲೋರು ಯಾರು ?

Published : Nov 06, 2023, 11:38 AM IST

ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಟೈಮ್ಸ್‌ ನೌ ಚುನಾವಣಾ ಪೂರ್ವ ಸಮೀಕ್ಷೆ ಹೊರಬಂದಿದೆ.
 

ಲೋಕಸಭಾ ಮಹಾಯುದ್ಧಕ್ಕೆ(Loksabha election) ಮುನ್ನ ಪಂಚರಾಜ್ಯ ಫೈಟ್‌ ಜೋರಾಗಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ ಸಿಗುತ್ತದೆ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಯಾರು ಗೆಲ್ಲಲಿದ್ದಾರೆ ? ಟೈಮ್ಸ್‌ ನೌ ಚುನಾವಣಾ ಪೂರ್ವ ಸಮೀಕ್ಷೆ ಹೊರಬಂದಿದ್ದು, ಇದರ ಪ್ರಕಾರ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಬಿಜೆಪಿ(BJP) ಕಾಂಗ್ರೆಸ್ (Congress) ನಡುವೆ ಫೈಟ್‌ ಇದೆಯಂತೆ. ತೆಲಂಗಾಣದಲ್ಲಿ ಬಿಆರ್‌ಎಸ್‌(BRS) ವಿರುದ್ಧ ಗೆಲ್ಲಲು ಕಾಂಗ್ರೆಸ್‌ ತಯಾರಿ ನಡೆಸುತ್ತಿದೆ. ಈ ಪಂಚರಾಜ್ಯ ಚುನಾವಣೆ ಬಗೆಗಿನ ಪ್ರಶಾಂತ್‌ ನಾಥೂ ಅವರ ವಿಶ್ಲೇಷಣೆ ಇಲ್ಲಿದೆ..

ಇದನ್ನೂ ವೀಕ್ಷಿಸಿ:  ಬಿಎಂಟಿಸಿ ಚಾಲಕರ ಹೃದಯಕ್ಕೆ ಕಾದಿದೆ ಆಪತ್ತು: ಜಯದೇವ ವೈದ್ಯರ ಶಾಕಿಂಗ್ ವರದಿ ಬಯಲು

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more